25 C
Bangalore
Thursday, November 14, 2019

ಫೇಸ್​ಬುಕ್​ ಸ್ನೇಹಿತೆಗೆ ಸೇನೆಯ ರಹಸ್ಯ ಮಾಹಿತಿ ರವಾನಿಸಿದ ಆರೋಪದ ಮೇಲೆ ಯೋಧನ ಬಂಧನ

Latest News

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಟೊಮ್ಯಾಟೊಗೆ ಬೆಲೆ ಎಷ್ಟಿರಬಹುದು? ಎಂದು ಊಹಿಸಬಲ್ಲಿರಾ?

ಇಸ್ಲಮಾಬಾದ್​: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಪಾಕಿಸ್ತಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ...

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ದೇಶದ ಕಾರು ಮಾರುಕಟ್ಟೆಯ ಟಾಪ್ 10 ಕಾರುಗಳ ಪಟ್ಟಿಗೆ ಕೊರಿಯನ್​ ಕಂಪನಿ ಕಾರು!: ಉಳಿದಂತೆ ಮಾರುತಿಯದ್ದೇ ಕಾರುಬಾರು..

ಮುಂಬೈ: ದೇಶದ ಕಾರು ಮಾರುಕಟ್ಟೆಯ ಕಳೆದ ತಿಂಗಳ ಕಾರು ಮಾರಾಟ ದತ್ತಾಂಶ ಪ್ರಕಾರ, ಟಾಪ್​ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳದ್ದೇ ಕಾರುಬಾರು....

ರಫೇಲ್ ವಿವಾದ ಇನ್ನು ಮುಗಿದ ಅಧ್ಯಾಯ: ಮರುಪರಿಶೀಲನಾ ಅರ್ಜಿಗಳು ವಜಾಗೊಳಿಸಿ ಸುಪ್ರೀಂ ಆದೇಶ

ನವದೆಹಲಿ: ವಿವಾದಾತ್ಮಕ ರಫೇಲ್ ಒಪ್ಪಂದವನ್ನು ಮೇಲ್ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ರಫೇಲ್ ಒಪ್ಪಂದವನ್ನು ನ್ಯಾಯಾಲಯ ತನಿಖೆಗೆ ಒಳಪಡಿಸುವುದಿಲ್ಲ ಎಂದು...

ನವದೆಹಲಿ: ಸೇನೆಯ ರಹಸ್ಯ ಮಾಹಿತಿಯನ್ನು ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆಗೆ ರವಾನಿಸಿದ ಆರೋಪದ ಮೇಲೆ ಭಾರತೀಯ ಸೇನೆಯ ಯೋಧನನ್ನು ಬಂಧಿಸಲಾಗಿದೆ.

ಸೇನೆಯ ಯೋಧ ರವಿಂದರ್​ ಎಂಬಾತ ಫೇಸ್​ಬುಕ್​ನಲ್ಲಿ ವಿದೇಶಿ ಮಹಿಳೆಗೆ ಸೇನೆಯಲ್ಲಿ ಬಳಸುತ್ತಿರುವ ಶಸ್ತ್ರಾಸ್ತ್ರಗಳ ಫೋಟೋ ಹಾಗೂ ತಮ್ಮ ಸೇನಾ ತುಕಡಿ ಇರುವ ಸ್ಥಳದ ಮಾಹಿತಿಯನ್ನು ಕಳುಹಿಸಿದ್ದ. ಇದಕ್ಕಾಗಿ ಆತ ಮಹಿಳೆಯಿಂದ ಹಣ ಪಡೆದಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹರಿಯಾಣದ ಮಹೆಂದರ್​ಘರ್​ನಲ್ಲಿ ರವಿಂದರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕೋರ್ಟ್​ ರವಿಂದರ್​ನನ್ನು 2 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ ಎಂದು ಪೊಲೀಸ್​ ಅಧಿಕಾರಿ ವಿನೋದ್​ ಕುಮಾರ್​ ತಿಳಿಸಿದ್ದಾರೆ.

ಈ ಹಿಂದೆಯೂ ಹಲವು ಸೇನಾಧಿಕಾರಿಗಳು ಮತ್ತು ಯೋಧರು ಸೇನೆಗೆ ಸೇರಿದ ರಹಸ್ಯ ಮಾಹಿತಿಯನ್ನು ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆಯರಿಗೆ ಅಥವಾ ವಾಟ್ಸ್​ಆ್ಯಪ್​ನಲ್ಲಿ ಪರಿಚಯವಾದವರಿಗೆ ರವಾನಿಸಿದ್ದರು. ಸೇನೆಯ ಅಂತಹ ಹಲವು ಯೋಧರನ್ನು ಬಂಧಿಸಿತ್ತು.

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಹನಿಟ್ರ್ಯಾಪ್​ ತಂತ್ರದ ಮೂಲಕ ಸೇನಾಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿತ್ತು ಎಂಬುದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ಯೋಧರು ವಾಟ್ಸ್​ಆ್ಯಪ್​ ಗ್ರೂಪ್​ಗಳಿಂದ ಹೊರಬರಬೇಕು ಎಂದು ನಿರ್ದೇಶನ ನೀಡಿದ್ದರು. (ಏಜೆನ್ಸೀಸ್​)

- Advertisement -

Stay connected

278,453FansLike
560FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...