VIDEO| ಶಾಲಾ ಕಟ್ಟಡದಲ್ಲಿ ಸಿಲುಕಿದ್ದ 730 ವಿದ್ಯಾರ್ಥಿನಿಯರ ರಕ್ಷಣೆ

ಅಂಬಾಲಾ: ಪ್ರವಾಹದಿಂದಾಗಿ ಶಾಲಾ ಕಟ್ಟಡದಲ್ಲಿ ಸಿಲುಕಿದ್ದ ಸುಮಾರು 730 ವಿದ್ಯಾರ್ಥಿಗಳನ್ನು ರಕ್ಷಿಸಿದ ಘಟನೆ , ಹರಿಯಾಣದ ಅಂಬಾಲಾದಲ್ಲಿ ನಡೆದಿದೆ. ಇದನ್ನೂ ಓದಿ: ಮರ್ಮಾಂಗ ಕತ್ತರಿಸಿಕೊಂಡು MBBS ವಿದ್ಯಾರ್ಥಿ ಸಾವಿಗೆ ಶರಣು: ನಿಗಾ ವಹಿಸಿದ್ರೂ ಉಳೀಲಿಲ್ಲ ಪುತ್ರ; ಪಾಲಕರ ಆಕ್ರಂದನ ಚಮನ್ ವಾಟಿಕಾ ಕನ್ಯಾ ಗುರುಕುಲದ 730 ವಿದ್ಯಾರ್ಥಿನಿಯರನ್ನು ಎನ್‌ಡಿಆರ್‌ಎಫ್, ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ರಕ್ಷಿಸಿದ್ದು, ಈ ಕಾರ್ಯಕ್ಕೆ ಸ್ಥಳೀಯರು ಕೂಡ ಸಾಥ್​ ನೀಡಿದ್ದಾರೆ. ಪಂಜಾಬ್ ಮತ್ತು ಹರಿಯಾಣದಾದ್ಯಂತ ಭಾರೀ ಮಳೆಯು ಜನಜೀವನದ ಮೇಲೆ ಪರಿಣಾಮ ಬೀರಿದೆ. … Continue reading VIDEO| ಶಾಲಾ ಕಟ್ಟಡದಲ್ಲಿ ಸಿಲುಕಿದ್ದ 730 ವಿದ್ಯಾರ್ಥಿನಿಯರ ರಕ್ಷಣೆ