ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ನಿಯಂತ್ರಿಸಲು ಯೋಧರ ನಿಯೋಜನೆ? ನಿಜಾಂಶ ಇಲ್ಲಿದೆ ನೋಡಿ..

ದಿಸ್ಪುರ: ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸೇನೆಯ ಯೋಧರನ್ನು ನಿಯೋಜನೆ ಮಾಡುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ ಎಂದು ಇತ್ತೀಚೆಗೆ ಸುದ್ದಿಯೊಂದು ಹರಿದಾಡಿತ್ತು. ಅದು ನಿಜವೇ? ನಿಜಕ್ಕೂ ಸಿಎಂ ಇಂತದ್ದೊಂದು ನಿರ್ಧಾರ ತೆಗೆದುಕೊಂಡರೆ ಎನ್ನುವ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಜನಸಂಖ್ಯೆ ನಿಯಂತ್ರಣದ ಬಗ್ಗೆ ಹಿಮಂತ್ ಬಿಸ್ವಾ ಅವರು ಮಾತನಾಡಿರುವುದು ಸತ್ಯ. ಜುಲೈ 19ರಂದು ಈ ಬಗ್ಗೆ ಅವರು ಮಾತನಾಡಿದ್ದಾರೆ. ಮುಸ್ಲಿಂ ಧರ್ಮದವರು ಹೆಚ್ಚಿರುವ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚಿದೆ. ಆ ಕಾರಣ ಅಂತಹ ಪ್ರದೇಶಗಳಲ್ಲಿ … Continue reading ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ನಿಯಂತ್ರಿಸಲು ಯೋಧರ ನಿಯೋಜನೆ? ನಿಜಾಂಶ ಇಲ್ಲಿದೆ ನೋಡಿ..