ಪತ್ರಕರ್ತ ಅರ್ನಬ್​ ಹಲ್ಲೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು

ಮುಂಬೈ: ರಿಪಬ್ಲಿಕ್​ ಟಿವಿ ಸಂಸ್ಥಾಪಕ ಮತ್ತು ಸಂಪಾದಕರಾಗಿರುವ ಪತ್ರಕರ್ತ ಅರ್ನಬ್​ ಗೋಸ್ವಾಮಿ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಜಂಟಿ ಪೊಲೀಸ್​ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ವಿನೊಯ್​ ಛೌಬೆ ತಿಳಿಸಿದ್ದಾರೆ. ನಾನು ಮತ್ತು ನನ್ನ ಪತ್ನಿ ಬುಧವಾರ ರಾತ್ರಿ ಸ್ಟುಡಿಯೋದಿಂದ ಮನೆಗೆ ಮರಳುವಾಗ ಬೈಕ್​ನಲ್ಲಿ ಬಂದ ಇಬ್ಬರು ನಮ್ಮನ್ನು ಓವರ್​ಟೇಕ್​ ಮಾಡಿ, ದಾಳಿ ನಡೆಸಲು ಯತ್ನಿಸಿದರು. ಅವರಿಂದ ಬಚಾವ್​ ಆಗಿ ಮನೆಗೆ ಬಂದಾಗ ಅವರು … Continue reading ಪತ್ರಕರ್ತ ಅರ್ನಬ್​ ಹಲ್ಲೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು