ಆರೆಸ್ಸೆಸ್ ಮೂರು ದಿನದ ಸರಣಿ ಉಪನ್ಯಾಸಕ್ಕೆ 500 ಗಣ್ಯರು ಭಾಗಿ

Latest News

ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಲೋಕಸಭೆ ಸ್ಪೀಕರ್ ಪೀಠದ ಎದುರು ಕಾಂಗ್ರೆಸ್​ ಪ್ರತಿಭಟನೆ

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್​ ಲಿಮಿಟೆಡ್​ (ಬಿಪಿಸಿಎಲ್​) ಸೇರಿ ಕೆಲ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ಮತ್ತು ಚುನಾವಣಾ ಬಾಂಡ್​ ವಿತರಣೆಯನ್ನು ಬಹುದೊಡ್ಡ...

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ರಕ್ಷಣಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ ಆಯ್ಕೆ: ಇದು ದೇಶಕ್ಕೆ ಮಾಡಿದ ಅಪಮಾನವೆಂದ ಕಾಂಗ್ರೆಸ್​

ನವದೆಹಲಿ: ಮಾಲೆಗಾಂವ್​ ಸ್ಪೋಟ(2008) ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದ 21 ಸದಸ್ಯರ...

ನವದೆಹಲಿ: ಧಾರ್ಮಿಕ ಮುಖಂಡರು, ಸಿನಿ ತಾರೆಯರು, ಕ್ರೀಡಾಪಟುಗಳು, ಉದ್ಯಮಿಗಳು, ನಿವೃತ್ತ ನ್ಯಾಯಾಧೀಶರು, ನಿವೃತ್ತ ಸಶಸ್ತ್ರ ಪಡೆ ಮುಖ್ಯಸ್ಥರು, 60 ದೇಶಗಳ ರಾಯಭಾರಿಗಳು ಸೇರಿ ಎಲ್ಲ ಪ್ರಮುಖ ಪಕ್ಷಗಳ ರಾಜಕೀಯ ನಾಯಕರು ಮುಂದಿನವಾರ ಮೂರು ದಿನ ನಡೆಯುವ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾರವತ್‌ ಅವರ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕಾರಿ ಪ್ರತಿಕ್ರಿಯಿಸಿ, ಸುಮಾರು 500 ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ‘ಆರ್‌ಎಸ್‌ಎಸ್‌ ಕಂಡಂತೆ ಭವಿಷ್ಯದ ಭಾರತ’ (Future of Bharat: An RSS perspective) ಕುರಿತಾಗಿ ಸೆಪ್ಟೆಂಬರ್‌ 17ರಿಂದ 19ರ ವರೆಗೆ ಮೂರು ದಿನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸರಣಿ ಉಪನ್ಯಾಸ ನೀಡಲಿದ್ದಾರೆ. ಮೂರನೇ ದಿನ ಸಂವಾದ ಕಾರ್ಯಕ್ರಮ ಇರಲಿದೆ ಎಂದು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಹಲವು ವಿಚಾರಗಳಲ್ಲಿ ಸಂಘದ ದೃಷ್ಟಿಕೋನದ ಕುರಿತು ಮತ್ತು ಅದರ ಕೆಲಸ ಮತ್ತು ಸಿದ್ಧಾಂತಗಳ ಕುರಿತಂತೆ ಇರುವ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಎಲ್ಲ ವರ್ಗಗಳ ಜನರನ್ನು ಆಹ್ವಾನಿಸಲು ಸಂಘವು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ರಾಹುಲ್​ ಗಾಂಧಿಗೆ ಆಹ್ವಾನ?

ಪ್ರಮುಖವಾಗಿ ಸಂಘದ ಕಾರ್ಯಕ್ರಮಕ್ಕೆ 60 ದೇಶಗಳ ರಾಯಭಾರಿಗಳನ್ನು ಆಹ್ವಾನಿಸಲಾಗಿದ್ದು, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಸಿಪಿಐ(ಎಂ) ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಮತ್ತು ಇತರೆ ಸಿದ್ಧಾಂತಗಳನ್ನು ಹೊಂದಿರುವ ಎಲ್ಲ ರಾಜಕೀಯ ಪಕ್ಷಗಳ ಮುಖಂಡರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...