ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ: ಸಿಐಡಿ ಕಚೇರಿಗೆ ಬಿಗಿ ಭದ್ರತೆ

ಬೆಂಗಳೂರು: ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಣದ ಮಾಡಿದ್ದ ಆರೋಪದಡಿ ಜೆಡಿಎಸ್​ ಶಾಸಕ ಎಚ್​.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!   ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ನಗರದ ಅರಮನೆ ರಸ್ತೆಯಲ್ಲಿರುವ ಸಿಐಡಿ … Continue reading ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ: ಸಿಐಡಿ ಕಚೇರಿಗೆ ಬಿಗಿ ಭದ್ರತೆ