ವಿಧಾನಸೌಧಕ್ಕೆ ಬಾಂಬ್ ಇಟ್ಟಿದ್ದೀನಿ ಎಂದು ಕರೆ ಮಾಡಿದ್ದ ವ್ಯಕ್ತಿಯ ಬಂಧನ

ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ನಂಬರ್​​ಗೆ ಕರೆ ಮಾಡಿ ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ಬೆದರಿಸಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ವಿಧಾನ ಸೌಧಕ್ಕೆ ಕರೆ ಮಾಡಿ ಬಾಂಬ್ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಬ್ಲ್ಯಾಸ್ಟ್ ಆಗುತ್ತದೆ ಎಂದು ಮೂರು ಬಾರಿ ಕಡೆ ಮಾಡಿ ಬೆದರಿಸಿದ್ದ. ಕೂಡಲೇ ಎಚ್ಚೆತ್ತ ಕಚೇರಿ ಸಿಬ್ಬಂದಿ ವಿಧಾನ ಸೌಧದ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಬಾಂಬ್ ನಿಷ್ಕ್ರೀಯ ದಳವನ್ನ ಬಂದು … Continue reading ವಿಧಾನಸೌಧಕ್ಕೆ ಬಾಂಬ್ ಇಟ್ಟಿದ್ದೀನಿ ಎಂದು ಕರೆ ಮಾಡಿದ್ದ ವ್ಯಕ್ತಿಯ ಬಂಧನ