ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಬೆಂಗಳೂರು: ಕನ್ನಡ ಚಿತ್ರರಂಗ ಪೋಷಕ ನಟಿ, ಕಿರುತೆರೆ ನಿರ್ದೇಶಕಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ 40 ಲಕ್ಷ ರೂ. ಮೌಲ್ಯದ ಚೆಕ್​ ಬೌನ್ಸ್‌ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯವು ವಾರಂಟ್‌ ಹೊರಡಿಸಿದೆ. ಇದನ್ನೂ ಓದಿರಿ  ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು! … Continue reading ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್