ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ

ಶಿರಸಿ: ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದನ್ನೂ ಓದಿ: ಭೀಕರ ಅಪಘಾತ; ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯು ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ … Continue reading ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ