ಆಟಿಸಂ ಮಕ್ಕಳು ಬುದ್ಧಿಮಾಂದ್ಯರಲ್ಲ: ಸಮಸ್ಯೆ ಗುರುತಿಸಿ, ಆರಂಭದಲ್ಲೇ ಚಿಕಿತ್ಸೆ ಕೊಡಿಸಲು ಪಾಲಕರಿಗೆ ಸಲಹೆ

| ಪಂಕಜ ಕೆ.ಎಂ. ಬೆಂಗಳೂರು ಬಾಲ್ಯದಲ್ಲಿಯೇ ಮಕ್ಕಳನ್ನು ಕಾಡುವ ಆಟಿಸಂ ಜೀವಿತಾವಧಿ ಕಾಡುವ ಅಂಗವಿಕಲತೆ. ಇದಕ್ಕೆ ಒಳಗಾಗಿರುವ ಮಕ್ಕಳ ಪಾಲನೆ, ಪೋಷಣೆ, ಶಿಕ್ಷಣ (ತರಬೇತಿ), ಚಿಕಿತ್ಸೆ (ಥೆರಪಿ) ಕುರಿತು ಜಾಗೃತಿ ಮೂಡಿಸಲು ಜಾಗತಿಕವಾಗಿ ಆಟಿಸಂ ಜಾಗೃತಿ ದಿನ ಆಚರಿಸಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಪಾಲಕರ ಒತ್ತಡದ ದಿನಚರಿ, ಒಂಟಿತನ, ಆಹಾರ ಪದ್ಧತಿ, ಜೀವನ ಶೈಲಿ, ಕೌಟುಂಬಿಕ ಸಮಸ್ಯೆಗಳು, ವಿಭಕ್ತ ಕುಟುಂಬ ಹೀಗೆ ಹಲವಾರು ಕಾರಣಗಳಿಂದಾಗಿ ಮಕ್ಕಳು ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈ ರೀತಿಯ ಸಮಸ್ಯೆಗಳಲ್ಲಿ ಆಟಿಸಂ ಕೂಡ ಒಂದು. … Continue reading ಆಟಿಸಂ ಮಕ್ಕಳು ಬುದ್ಧಿಮಾಂದ್ಯರಲ್ಲ: ಸಮಸ್ಯೆ ಗುರುತಿಸಿ, ಆರಂಭದಲ್ಲೇ ಚಿಕಿತ್ಸೆ ಕೊಡಿಸಲು ಪಾಲಕರಿಗೆ ಸಲಹೆ