ಉತ್ತಮ ಜೀವನಶೈಲಿ, ಆಹಾರ ಪದ್ಧತಿಯಿಂದ ಮೂಲವ್ಯಾಧಿ ದೂರ; ಸಕಾಲದಲ್ಲಿ ಚಿಕಿತ್ಸೆ ದೊರೆಯದಿದ್ದರೆ ಕ್ಯಾನ್ಸರ್ ಅಪಾಯ

ಬೆಂಗಳೂರು: ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮದಿಂದಾಗಿ ಬರುವ ಅನೇಕ ರೋಗಗಳಲ್ಲಿ ಮೂಲವ್ಯಾಧಿಯೂ ಒಂದಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ವ್ಯಾಪಕವಾಗುತ್ತಿದೆ. ಬಹಳಷ್ಟು ಮಂದಿ ಸಂಕೋಚ, ಮುಜುಗರದಿಂದ ಇದಕ್ಕೆ ವೈದ್ಯರಲ್ಲಿ ಚಿಕಿತ್ಸೆ ಪಡೆಯಲು ಹಿಂಜರಿಯುತ್ತಾರೆ. ಆದರೆ ಆರಂಭದಲ್ಲೇ ಚಿಕಿತ್ಸೆ ಪಡೆದರೆ ಒಳ್ಳೆಯದು. ವಿಳಂಬವಾದಲ್ಲಿ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ. ಮೂಲವ್ಯಾಧಿಯಲ್ಲಿ ಹಲವು ವಿಧ. ಪೈಲ್ಸ್, ಫಿಶರ್ ಹಾಗೂ ಫಿಸ್ಟುಲಾ ಎಂದು. ಶೇ.90 ಮಂದಿಗೆ ಜೀವನಶೈಲಿಯಿಂದ ಬರಲಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದಲ್ಲಿ ಜೀವನಕ್ರಮ ಹಾಗೂ ಆಹಾರ ಪದ್ಧತಿಯಿಂದಲೇ ಗುಣ ಹೊಂದಬಹುದು. ಉಳಿದ … Continue reading ಉತ್ತಮ ಜೀವನಶೈಲಿ, ಆಹಾರ ಪದ್ಧತಿಯಿಂದ ಮೂಲವ್ಯಾಧಿ ದೂರ; ಸಕಾಲದಲ್ಲಿ ಚಿಕಿತ್ಸೆ ದೊರೆಯದಿದ್ದರೆ ಕ್ಯಾನ್ಸರ್ ಅಪಾಯ