ಕಾಂಗ್ರೆಸ್ ಒಡೆದ ಮನೆಯಂತಾಗಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಮೈಸೂರು: ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಲಿಲ್ಲ. ಕೇವಲ ಪಿಎಫ್‌ಐ ಮಾತ್ರ ಅಭಿವೃದ್ಧಿ ಆಯಿತು ಎಂದು ಮೈಸೂರಿನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜನರ ಹಿತ ದೇಶದ ಹಿತಕ್ಕೆ ಡಬಲ್‌ ಇಂಜಿನ್ ಸರ್ಕಾರ ಬರಬೇಕಿದೆ. ಕರ್ನಾಟಕದ ವಿಕಾಸದ ಜತೆ ದೇಶದ ವಿಕಾಸ ಸೇರಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ ಎಂದಿದ್ದಾರೆ. ರಾಮದಾಸ್ ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು. ಶ್ರೀವತ್ಸ … Continue reading ಕಾಂಗ್ರೆಸ್ ಒಡೆದ ಮನೆಯಂತಾಗಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್