ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್​​ರನ್ನು ನಿಧಾನಗತಿ ಸಾವಿನತ್ತ ತಳ್ಳಲಾಗ್ತಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರನ್ನು ನಿಧಾನಗತಿಯಲ್ಲಿ ಸಾವಿನ ಕೂಪಕ್ಕೆ ತಳ್ಳಲಾಗುತ್ತಿದೆ ಎಂದು ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ಬಳಿಕ ವಯನಾಡ್​ನಿಂದಲೂ ರಾಹುಲ್ ಗಾಂಧಿ ಪಲಾಯನ: ಪ್ರಧಾನಿ ಮೋದಿ ವ್ಯಂಗ್ಯ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮತನಾಡಿದ ಅವರು, ಜೈಲಿನೊಳಗೆ ಇನ್ಸುಲಿನ್ ಮತ್ತು ಕೇಜ್ರಿವಾಲ್ ಅವರ ವೈದ್ಯರ ಸಮಾಲೋಚನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ ಮರುದಿನವೇ … Continue reading ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್​​ರನ್ನು ನಿಧಾನಗತಿ ಸಾವಿನತ್ತ ತಳ್ಳಲಾಗ್ತಿದೆ: ಎಎಪಿ ಆರೋಪ