ಖಾಸಗಿ ಶಾಲೆಯವರು ಬೆಚ್ಚಿಬೀಳುವಂಥ ಆಶ್ವಾಸನೆ ಕೊಟ್ಟ ಕೇಜ್ರಿವಾಲ್​: ಎಲ್ಲಿ, ಏನು?

ಗುಜರಾತ್: ನಮ್ಮನ್ನು ಅಧಿಕಾರಕ್ಕೆ ತಂದರೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣ ಉಚಿತವಾಗಿ ಗುಣಮಟ್ಟದ ಶಿಕ್ಷಣ ಕೊಡುವುದಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಭರವಸೆ ನೀಡಿದ್ದಾರೆ. ಅಂದಹಾಗೆ ಅವರು ಉಚಿತ ಶಿಕ್ಷಣದ ಈ ಭರವಸೆ ನೀಡಿದ್ದು ಗುಜರಾತ್​ನಲ್ಲಿ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್​ಗೆ ಆಗಮಿಸಿ ಕಛ್ ಜಿಲ್ಲೆಯ ಭುಜ್​ನಲ್ಲಿ ಏರ್ಪಡಿಸಲಾಗಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್, ಆಮ್​ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ ಗುಜರಾತ್​ನ ಎಲ್ಲ ಸರ್ಕಾರಿ ಶಾಳೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಉಚಿವಾಗಿ … Continue reading ಖಾಸಗಿ ಶಾಲೆಯವರು ಬೆಚ್ಚಿಬೀಳುವಂಥ ಆಶ್ವಾಸನೆ ಕೊಟ್ಟ ಕೇಜ್ರಿವಾಲ್​: ಎಲ್ಲಿ, ಏನು?