ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ: ಅ.20ರವರೆಗೆ ಜೈಲು ವಾಸ​

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್​ಗೆ ಇಂದೂ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್​ಡಿಪಿಎಸ್​ ಕೋರ್ಟ್​, ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ಆದೇಶವನ್ನು ಅಕ್ಟೋಬರ್​ 20ರವರೆಗೆ ಕಾಯ್ದಿರಿಸಿದೆ. ನ್ಯಾಯಧೀಶ ವಿವಿ ಪಾಟೀಲ್​ ಆದೇಶವನ್ನು ಕಾಯ್ದಿರಿಸಿದ್ದಾರೆ. ಸದ್ಯ ಆರ್ಯನ್​ ಖಾನ್​ ಅ.20ರವರೆಗೆ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಹತ್ತು … Continue reading ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ: ಅ.20ರವರೆಗೆ ಜೈಲು ವಾಸ​