ನಂಗೇನು ನಾಚಿಕೆ ಇಲ್ಲ! ಮೋದಿ ಕುರಿತ ಹಳೇ ಟ್ವೀಟ್ ವೈರಲ್​, ಸಮರ್ಥನೆ ನೀಡಿದ ಖುಷ್ಬೂ ಸುಂದರ್

ನವದೆಹಲಿ: ಲೋಕಸಭಾ ಸದಸ್ಯತ್ವದಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅನರ್ಹಗೊಂಡ ಬೆನ್ನಲ್ಲೇ ಬಿಜೆಪಿ ನಾಯಕಿ ಖುಷ್ಬೂ ಸುಂದರ್​ ಅವರು 2018ರಲ್ಲಿ ಕಾಂಗ್ರೆಸ್​ನ ವಕ್ತಾರೆ ಆಗಿದ್ದಂತಹ ಸಂದರ್ಭದಲ್ಲಿ ಮಾಡಿರುವ ಟ್ವೀಟ್​ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಇದೀಗ ಆ ಟ್ವೀಟ್​ಗೆ ಖುಷ್ಬೂ ಸ್ಪಷ್ಟನೆ ನೀಡಿದ್ದಾರೆ. 2018ರಲ್ಲಿ ಟ್ವೀಟ್​ ಮಾಡಿದ್ದ ಖುಷ್ಬೂ, ಪ್ರತಿಯೊಬ್ಬ ಮೋದಿಯ ಮುಂದೆ ಭ್ರಷ್ಟಾಚಾರದ ಉಪನಾಮವಿದೆ. ಮೋದಿ ಎಂದರೆ ಭ್ರಷ್ಟಾಚಾರ ಎಂಬುದು ಯಾರಿಗಾದರೂ ಸುಲಭವಾಗಿ ಅರ್ಥವಾಗುತ್ತದೆ. ಹೀಗಾಗಿ ಮೋದಿ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸಿ, ಏಕೆಂದರೆ ಅದು ಅವರಿಗೆ … Continue reading ನಂಗೇನು ನಾಚಿಕೆ ಇಲ್ಲ! ಮೋದಿ ಕುರಿತ ಹಳೇ ಟ್ವೀಟ್ ವೈರಲ್​, ಸಮರ್ಥನೆ ನೀಡಿದ ಖುಷ್ಬೂ ಸುಂದರ್