ಮಧ್ಯಪ್ರದೇಶದಲ್ಲಿ ಲಾಕ್​ಡೌನ್ ಘೋಷಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಭೂಪಾಲ್: ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ಕರೊನಾವೈರಸ್ ಸೋಂಕನ್ನು ಹತ್ತಿಕ್ಕಲು ಮೂರು ದಿನಗಳ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರು ಇಂದು ಈ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಲಾಕ್​ಡೌನ್ ಇರಲಿದ್ದು, ವಿಶೇಷವೆಂದರೆ ನಗರ ಪ್ರದೇಶಗಳಿಗೆ ಮಾತ್ರ ಇದು ಅನ್ವಯವಾಗಲಿದೆ. In the wake of #COVID19 situation, there'll be lockdown from 6 pm on Friday to 6 am on Monday in all urban … Continue reading ಮಧ್ಯಪ್ರದೇಶದಲ್ಲಿ ಲಾಕ್​ಡೌನ್ ಘೋಷಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್