ಇಸ್ರೇಲ್​ ಪ್ರಧಾನಿಯನ್ನು ಭೂತ ಎಂದ ಅಸಾದುದ್ದೀನ್​ ಓವೈಸಿ! ಪ್ಯಾಲೆಸ್ತೀನ್ ಪರ ನಿಲ್ಲಲು ಪ್ರಧಾನಿ ಮೋದಿಗೆ ಒತ್ತಾಯ

ನವದೆಹಲಿ: ಅಕ್ಟೋಬರ್​​ 7ರ ಶನಿವಾರ ಮುಂಜಾನೆ 5000 ರಾಕೆಟ್​ಗಳಿಂದ ದಿಢೀರ್​ ದಾಳಿ ಮಾಡಿ, ನೂರಾರು ಮಂದಿಯ ಪ್ರಾಣ ತೆಗೆದ ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರರ ವಿರುದ್ಧ ಇಸ್ರೇಲ್​ ಪ್ರತೀಕಾರದ ಕಾರ್ಯಾಚರಣೆ ನಡೆಸುತ್ತಿದೆ. ಹಮಾಸ್​ ಉಗ್ರರು ಅಡಗಿರುವ ಗಾಜಾ ಪಟ್ಟಿಯೊಳಗೆ ಇಸ್ರೇಲ್​ ಸೇನೆ ನುಗ್ಗಿದೆ. ಹಮಾಸ್​ ಉಗ್ರರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಸ್ರೇಲ್​ ಪ್ರಧಾನಿ ಬೆಂಜಮಿನ್ ನೇತನ್ಯಾಹು ಸಹ ಶಪಥ ಮಾಡಿದ್ದಾರೆ. ತಾಜಾ ಸಂಗತಿ ಏನೆಂದರೆ, ಇಸ್ರೇಲ್​ ಪ್ರಧಾನಿ ಬೆಂಜಮಿನ್​ ನೇತನ್ಯಾಹು ವಿರುದ್ಧ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ … Continue reading ಇಸ್ರೇಲ್​ ಪ್ರಧಾನಿಯನ್ನು ಭೂತ ಎಂದ ಅಸಾದುದ್ದೀನ್​ ಓವೈಸಿ! ಪ್ಯಾಲೆಸ್ತೀನ್ ಪರ ನಿಲ್ಲಲು ಪ್ರಧಾನಿ ಮೋದಿಗೆ ಒತ್ತಾಯ