ಮಾತನಾಡುವ ಬದಲು ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ; ರಾಹುಲ್​ ಗಾಂಧಿಗೆ ಸವಾಲೆಸೆದ ಅಸಾದುದ್ದೀನ್​ ಓವೈಸಿ

ಹೈದರಾಬಾದ್: ಸುಮನ್ನೇ ನೀವು ನನ್ನ ಬಗ್ಗೆ ಮಾತನಾಡುವ ಬದಲು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡ್​ ಬದಲು ಹೈದರಾಬಾದಿನಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್​ ಓವೈಸಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಸವಾಲೆಸೆದಿದ್ದಾರೆ. ಹೈದಾರಾಬಾದಿನಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಓವೈಸಿ ಕಾಂಗ್ರೆಸ್​ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಬಾಬ್ರಿ ಮಸೀದಿಯ ವಿಚಾರವನ್ನು ಸಹ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ​; ಮೋದಿ ಸಮಾವೇಶಕ್ಕೆ … Continue reading ಮಾತನಾಡುವ ಬದಲು ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ; ರಾಹುಲ್​ ಗಾಂಧಿಗೆ ಸವಾಲೆಸೆದ ಅಸಾದುದ್ದೀನ್​ ಓವೈಸಿ