ಕುಂದಾಪುರದಲ್ಲಿ ಆಷಾಢ ಕಾರ್ಯಕ್ರಮ

Ashadha
ಕುಂದಾಪುರದ ಬಿಲ್ಲವ ಮಹಿಳಾ ಘಟಕದ ವತಿಯಿಂದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ನಡೆಯಿತು.
Published on

ಗಂಗೊಳ್ಳಿ: ಕುಂದಾಪುರದ ಬಿಲ್ಲವ ಮಹಿಳಾ ಘಟಕದ ವತಿಯಿಂದ ಕುಂದಾಪುರದ ನಾರಾಯಣ ಗುರು ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮವನ್ನು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಉದ್ಘಾಟಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಗಿರಿಜಾ ಮಾಣಿಗೋಪಾಲ್, ಕಾರ್ಯದರ್ಶಿ ಗುಲಾಬಿ ಜಯಸೂರ್ಯ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಾಕ್ಷರಾದ ಮುಲ್ಲಿಮನೆ ರಾಮ ಪೂಜಾರಿ ಮತ್ತು ಶಿವರಾಮ್ ಪೂಜಾರಿ, ಶ್ರೀನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಸಂದೇಶ್ ಪೂಜಾರಿ ಬೀಜಾಡಿ, ಪ್ರಮುಖರಾದ ರಾಜೇಶ್ ಕಡ್ಗಿಮನೆ, ಗುಣರತ್ನಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net