ಕೃಷ್ಣನಿಗೆ ಜತೆಯಾದ ಆಶಿಕಾ; ಪಿ.ಸಿ. ಶೇಖರ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ

ಬೆಂಗಳೂರು: ಪರಭಾಷೆಯ ಚಿತ್ರಗಳಲ್ಲಿ ನಟಿಸಿದರೂ, ಕನ್ನಡದಲ್ಲಿ ಒಳ್ಳೆಯ ಅವಕಾಶಗಳು ಸಿಕ್ಕರೆ ನಟಿಸುತ್ತೇನೆ ಎಂದು ಆಶಿಕಾ ರಂಗನಾಥ್ ಹೇಳಿದ್ದರು. ಅದರಂತೆ, ತಮಿಳು ಚಿತ್ರವೊಂದರ ಮೊದಲ ಹಂತದ ಚಿತ್ರೀಕರಣ ಮುಗಿಸಿ ಬಂದಿರುವ ಅವರು, ಇದೀಗ ಇನ್ನೊಂದು ಹೊಸ ಕನ್ನಡ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಪಿ.ಸಿ. ಶೇಖರ್ ನಿರ್ದೇಶನದ ಹೊಸ ಚಿತ್ರದಲ್ಲಿ ‘ಮದರಂಗಿ’ ಕೃಷ್ಣ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿಯೊಂದು 15 ದಿನಗಳ ಹಿಂದೆ ಕೇಳಿಬಂದಿತ್ತು. ಆ ಚಿತ್ರಕ್ಕೆ ನಾಯಕಿಯಾಗಿ ಆಶಿಕಾ ಆಯ್ಕೆಯಾಗಿದ್ದಾರೆ. ‘ಕಡ್ಡಿಪುಡಿ’ ಚಂದ್ರು ನಿರ್ವಿುಸುತ್ತಿರುವ ಈ ಚಿತ್ರದ ಮುಹೂರ್ತ ಅಕ್ಟೋಬರ್ … Continue reading ಕೃಷ್ಣನಿಗೆ ಜತೆಯಾದ ಆಶಿಕಾ; ಪಿ.ಸಿ. ಶೇಖರ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ