ಫ್ಯಾಷನ್ ಉದ್ಯಮಿಯೊಂದಿಗೆ ಎರಡನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ!

ನವದೆಹಲಿ: ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಅವರೊಂದಿಗೆ ಕೊಲ್ಕತಾ ಕ್ಲಬ್​ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ. ಆಶಿಶ್ ಹಾಗೂ ರೂಪಾಲಿ ತಮ್ಮ ಆಪ್ತ ಸ್ನೇಹಿತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ರಿಜಿಸ್ಟರ್ ಮದುವೆಯಾದರು. ಆಶಿಶ್ ವಿದ್ಯಾರ್ಥಿ ಈ ಹಿಂದೆ ಶಕುಂತಲಾ ಬರುವಾ ಅವರ ಮಗಳು ರಾಜೋಶಿ ಬರುವಾ ಅವರನ್ನು ವಿವಾಹವಾಗಿದ್ದರು. ಇದನ್ನೂ ಓದಿ: ಖಾಸಗಿ ಮಾಹಿತಿ ಸೋರಿಕೆ; ಕಿರುಕುಳ ಅನುಭವಿಸುತ್ತಿದ್ದಾರಂತೆ ನಟಿ ಅದಾ ಶರ್ಮಾ! ಇಬ್ಬರಿಗೂ ಸರಳವಾಗಿ ಮದುವೆ ಆಗಬೇಕು ಎಂಬ ಬಯಕೆ … Continue reading ಫ್ಯಾಷನ್ ಉದ್ಯಮಿಯೊಂದಿಗೆ ಎರಡನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ!