ವಾರಕ್ಕೆ 70 ಘಂಟೆ ಕೆಲಸ; ಯುವಕರ ಮೈಗಳ್ಳತನವೇ ಭಾರತದ ಬೆಳವಣಿಗೆಗೆ ತಡೆಯಾಗಿದೆ ಎಂದ ಉದ್ಯಮಿ ಅಶ್ನೀರ್ ಗ್ರೋವರ್

ನವದೆಹಲಿ: ಯುವ ಉದ್ಯೋಗಿಗಳು ವಾರಕ್ಕೆ ಕನಿಷ್ಠ ಎಂದರು 70 ಘಂಟೆಗ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್​ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದ್ದು, ಇದೀಗ ಭಾರತ್​ಪೇ ಸಹಸ ಸಂಸ್ಥಾಪಕ, ವಿವಾದಾತ್ಮಕ ಹೇಳಿಕೆಗಳಿಂದಲೇ ಕುಖ್ಯಾತಿ ಪಡೆದಿರುವ ಅಶ್ನೀರ್ ಗ್ರೋವರ್ ಪ್ರತಿಕ್ರಿಯಿಸುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಇನ್ನೊಬ್ಬರ ಫಲಿತಾಂಶವನ್ನು ಹೊಗಳುವ ಬದಲು ಘಂಟೆಗಳ ಆಧಾರದ ಮೇಲೆ ಅಳೆಯುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನವನ್ನುಂಟು ಮಾಡಿದೆ. ಅಲ್ಲದೇ, ಯುವಕರ … Continue reading ವಾರಕ್ಕೆ 70 ಘಂಟೆ ಕೆಲಸ; ಯುವಕರ ಮೈಗಳ್ಳತನವೇ ಭಾರತದ ಬೆಳವಣಿಗೆಗೆ ತಡೆಯಾಗಿದೆ ಎಂದ ಉದ್ಯಮಿ ಅಶ್ನೀರ್ ಗ್ರೋವರ್