VIDEO| ಅಶ್ಲೀಲ ಕಾಮೆಂಟ್​ ಮಾಡುವವರಿಗೆ ಬೋಲ್ಡ್​ ವಿಡಿಯೋ ಹರಿಬಿಟ್ಟು ತಿರುಗೇಟು ನೀಡಿದ ನಟಿ ಆಶು ರೆಡ್ಡಿ

ಹೈದರಾಬಾದ್​: ಚಲ್​ ಮೋಹನ್​ ರಂಗ ಚಿತ್ರದ ಮೂಲಕ ಟಾಲಿವುಡ್​ನಲ್ಲಿ ಸಿನಿ ಜರ್ನಿ ಆರಂಭಿಸಿದ ನಟಿ ಆಶು ರೆಡ್ಡಿ (Ashu reddy), ಬಿಗ್​ಬಾಸ್​ ಸಿಸನ್​ 3ರಲ್ಲಿ ಭಾಗವಹಿಸುವ ಮೂಲಕ ತುಂಬಾ ಖ್ಯಾತಿಯನ್ನು ಪಡೆದಿದ್ದಾರೆ. ನೋಡಲು ಸ್ವಲ್ಪ ಸಮಂತಾರನ್ನೇ ಹೋಲುವ ಆಶು ರೆಡ್ಡಿಯನ್ನು ಟಾಲಿವುಡ್ (Tollywood)​ನಲ್ಲಿ ಜೂನಿಯರ್​ ಸಮಂತಾ ಅಂತಾನೇ ಕರೆಯುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುವ ಆಶು ರೆಡ್ಡಿ, ಆಗಾಗ ತಮ್ಮ ಬೋಲ್ಡ್​ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿಯೇರಿಸುತ್ತಿರುತ್ತಾರೆ. ಅಲ್ಲದೆ, ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ … Continue reading VIDEO| ಅಶ್ಲೀಲ ಕಾಮೆಂಟ್​ ಮಾಡುವವರಿಗೆ ಬೋಲ್ಡ್​ ವಿಡಿಯೋ ಹರಿಬಿಟ್ಟು ತಿರುಗೇಟು ನೀಡಿದ ನಟಿ ಆಶು ರೆಡ್ಡಿ