ಆರ್.ಅಶ್ವಿನ್ ಮಹಿಳಾ ಕ್ರಿಕೆಟ್ ಪ್ರೀತಿಗೆ ಇಂಗ್ಲೆಂಡ್ ಸ್ಟಾರ್ ಆಟಗಾರ್ತಿ ಫಿದಾ..!

ಚೆನ್ನೈ: ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸದ್ಯ ಐಪಿಎಲ್‌ವರೆಗೂ ಬಿಡುವಿನಲ್ಲಿರುವ ಆರ್.ಅಶ್ವಿನ್, ಭಾನುವಾರ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ಟಿ20 ಪಂದ್ಯದ ಕುರಿತು ಮಾಡಿದ ಟ್ವೀಟ್, ಕ್ರಿಕೆಟ್ ವಲಯದಲ್ಲಿ ಭಾರಿ ಮೆಚ್ಚುಗೆ ಪಾತ್ರವಾಗಿದೆ. ಲಖನೌದಲ್ಲಿ ನಡೆಯುತ್ತಿರುವ ಟಿ20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಗೆಲುವಿನಲ್ಲಿಂಚಿನಲ್ಲಿ ಎಡವಿತ್ತು. ದಕ್ಷಿಣ ಆಫ್ರಿಕಾದ ಲೌರಾ ವೊಲ್ವಾರ್ಡ್ ಭಾರತ ತಂಡದ ಕೈಯಲ್ಲಿದ್ದ ಗೆಲುವನ್ನು … Continue reading ಆರ್.ಅಶ್ವಿನ್ ಮಹಿಳಾ ಕ್ರಿಕೆಟ್ ಪ್ರೀತಿಗೆ ಇಂಗ್ಲೆಂಡ್ ಸ್ಟಾರ್ ಆಟಗಾರ್ತಿ ಫಿದಾ..!