ಆರ್. ಅಶ್ವಿನ್‌ಗೆ ಫೆಬ್ರವರಿ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿ ಗೌರವ

ದುಬೈ: ಐಸಿಸಿ ಪ್ರಸಕ್ತ ವರ್ಷ ಪರಿಚಯಿಸಿರುವ ಪ್ರತಿ ತಿಂಗಳ ಶ್ರೇಷ್ಠ ನಿರ್ವಹಣೆಗಾಗಿ ನೀಡಲಾಗುವ ಪ್ರಶಸ್ತಿಯು ಸತತ 2ನೇ ಮಾಸಿಕವೂ ಭಾರತೀಯರಿಗೆ ಒಲಿದಿದೆ. ಆಫ್​-ಸ್ಪಿನ್ನರ್ ಆರ್. ಅಶ್ವಿನ್ ಐಸಿಸಿಯ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತೋರಿದ ಅಮೋಘ ನಿರ್ವಹಣೆಗಾಗಿ ಅವರಿಗೆ ಈ ಗೌರವ ಲಭಿಸಿದೆ. ಜನವರಿ ತಿಂಗಳಲ್ಲಿ ಭಾರತದ ಯುವ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ 3 ಟೆಸ್ಟ್ ಆಡಿದ್ದ ಅಶ್ವಿನ್ … Continue reading ಆರ್. ಅಶ್ವಿನ್‌ಗೆ ಫೆಬ್ರವರಿ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿ ಗೌರವ