More

    ಅಪ್ಪು ಮಗಳ ಶಾಲೆಯಲ್ಲಿ ಅಶ್ವಿನಿ ಪುನೀತ್ ಅವ್ರಿಗೆ ಸನ್ಮಾನ; ವಿಡಿಯೋ ವೈರಲ್…

    ಬೆಂಗಳೂರು: ಕನ್ನಡದ ಪವರ್‌ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್ ಅವರು ತೀವ್ರ ಹೃದಯ ಸ್ತಂಭನದಿಂದ ಬಳಲಿದ ನಂತರ ನಿಧನರಾಗಿದ್ದರು. ಅವರ ನಿಧನವು ಅವರ ಅನೇಕ ಅಭಿಮಾನಿಗಳಿಗೆ ಇಂದಿಗೂ ನಂಬಲಾಗದ ಸತ್ಯವಾಗಿದೆ. ಇನ್ನು, ನಟ ಪುನೀತ್ ರಾಜ್​ಕುಮಾರ್ ಅವರು ನಿಧನರಾದ ಬಳಿಕ ಅವರಿಗೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ. ನಟ ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಟನಿಗೆ ಸಿಕ್ಕ ಹಲವು ಪ್ರಶಸ್ತಿಗಳನ್ನು ಸ್ವೀಕರಿಸಿದರು.
    ಇದೀಗ, ಪುನೀತ್ ಅವರ ಪುತ್ರಿ ವಂದಿತಾ ಅವರು ಒದುತ್ತಿರುವ ಸೋಫಿಯಾ ಶಾಲೆಯಲ್ಲಿ ಅಶ್ವಿನಿ ಪುನೀತ್ ಅವ್ರಿಗೆ ಸನ್ಮಾನ ಮಾಡಲಾಗಿದೆ. ಅಂದಹಾಗೆ, ಪುನೀತ್ ಪುತ್ರಿ ವಂದಿತಾ ಅವರು ಸೋಫಿಯಾ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಒದುತ್ತಿದ್ದಾರೆ. ಇನ್ನು, ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಸನ್ಮಾನ ಮಾಡಿದ ಕಾರ್ಯಕ್ರಮದಲ್ಲಿ ನಟ ಯುವ ರಾಜ್​ಕುಮಾರ್ ಮತ್ತು ಮಂಗಳಮ್ಮ ಅವರು ಭಾಗಿಯಾಗಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಕೆಲ ಫೋಟೋಗಳು ಮತ್ತು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ

    ಖ್ಯಾತ ಪತ್ರಕರ್ತನ ಬಯೋಪಿಕ್​ಗೆ ಕಥೆ ಬರೆಯಲಿದ್ದಾರೆ ರಾಜಮೌಳಿ ತಂದೆ; ಯಾರದು?

    ಬ್ಲಾಕ್ ನಲ್ಲಿ ‘ಕೆಜಿಎಫ್ 2′ ಟಿಕೆಟ್! ಬೆಲೆ ಕೇಳಿದರೆ ಶಾಕ್ ಆಗುತ್ತೀರಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts