ಪುನೀತ್ ಮೊದಲ ವರ್ಷದ ಪುಣ್ಯತಿಥಿ; ಚಾಮುಂಡಿ ತಾಯಿಗೆ ಅಶ್ವಿನಿ ಪೂಜೆ

ಬೆಂಗಳೂರು: ಇಂದು ನಟ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಲಿದ್ದಾರೆ. ಪುನೀತ್ ಸ್ಮಾರಕಕ್ಕೆ ನಮಿಸಿ, ಪುಷ್ಪನಮನ ಸಲ್ಲಿಸಲಿದ್ದಾರೆ. ಪುನೀತ್ ರಾಜಕುಮಾರ್ ಕುಟುಂಬದವರು, ಸಂಬಂಧಿಕರು ಬೆಳಗ್ಗೆ ಅಪು್ಪ ಸ್ಮಾರಕಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಫಿಲಂಸ್ ಮ್ಯೂಸಿಕ್ ಅಸೋಸಿಯೇಷನ್ ಮತ್ತು ಚಲನಚಿತ್ರ ನಟ, ನಟಿಯರು ಹಾಗೂ ವಾದ್ಯಗೋಷ್ಠಿ ಕಲಾವಿದರಿಂದ ಸತತ … Continue reading ಪುನೀತ್ ಮೊದಲ ವರ್ಷದ ಪುಣ್ಯತಿಥಿ; ಚಾಮುಂಡಿ ತಾಯಿಗೆ ಅಶ್ವಿನಿ ಪೂಜೆ