More

    ನಿವೃತ್ತಿಯಾದ ಒಂದೇ ತಿಂಗಳಲ್ಲಿ ಗುಂಡು ಹಾರಿಸಿಕೊಂಡು ಎಎಸ್​ಐ ಆತ್ಮಹತ್ಯೆ

    ಕೊಡಗು: ಗುಂಡು ಹಾರಿಸಿಕೊಂಡು ನಿವೃತ್ತ ಎಎಸ್​ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ತಾಲೂಕಿ‌ನ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.

    ನಿವೃತ್ತಿಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ನಿವೃತ್ತ ಎಎಸ್​ಐ ಎಂ.ಎಸ್‌. ಈರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ.30 ರಂದು ನಿವೃತ್ತಿಯಾಗಿದ್ದರು. ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳಿಂದ ಹೀನಾಯ ಕೃತ್ಯ!

    ಈರಪ್ಪ ಅವರು ಶನಿವಾರಸಂತೆ ಪೊಲೀಸ್​ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳವಾರ ಮುಂಜಾನೆ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಪತಂಜಲಿಯಿಂದ “ಕೊರೊನಿಲ್​” ಔಷಧ ಬಿಡುಗಡೆ: ನೂರಕ್ಕೆ ನೂರು ಗುಣಪಡಿಸುವ ಭರವಸೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts