VIDEO| ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆಯೇ ಡಾನ್ಸ್​ ಮಾಡಿದ ASIಗೆ ಕಾದಿತ್ತು ಆಘಾತ!

ಇಡುಕ್ಕಿ: ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಸಹಾಯಕ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ (ಎಎಸ್​ಐ) ಅನ್ನು ಅಮಾನತು ಮಾಡಲಾಗಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ. ಸ್ಪೆಷಲ್​ ಬ್ರಾಂಚ್​ ವರದಿಯ ಪ್ರಕಾರ ಇಡುಕ್ಕಿ ಜಿಲ್ಲೆಯ ಸಾಂಥನಪರದ ಎಎಸ್​ಐ ಕೆ.ಪಿ. ಶಾಜಿ ಎಂಬುವರನ್ನು ಅಮಾನತು ಮಾಡಲಾಗಿದೆ. ಪೂಪ್ಪಾರ ಬಳಿ ದೇವಸ್ಥಾನದ ಉತ್ಸವದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸ್ಪೆಷಲ್​ ಬ್ರಾಂಚ್​ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಇದನ್ನೂ ಓದಿ: … Continue reading VIDEO| ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆಯೇ ಡಾನ್ಸ್​ ಮಾಡಿದ ASIಗೆ ಕಾದಿತ್ತು ಆಘಾತ!