ಏಷ್ಯಾಕಪ್​ 2023 ವೇಳಾಪಟ್ಟಿ ಪ್ರಕಟ; ಸೆ.2ರಂದು ಭಾರತ-ಪಾಕ್​ ಹಣಾಹಣಿ

ನವದೆಹಲಿ: ಏಷ್ಯಾಕಪ್​ 2023ರ ವೇಳಾಪಟ್ಟಿ ಪ್ರಕಟವಾಗಿದ್ದು, ಆಗಷ್ಟ್​ 30ರಿಂದ ಟೂರ್ನಮೆಂಟ್​ ಶುರುವಾಗಲಿದೆ. ಉದ್ಘಾಟನಾ ಪಂದ್ಯ ಪಾಕಿಸ್ತಾನದ ಮುಲ್ತಾನ್​ನಲ್ಲಿ ನಡೆಯಲಿದ್ದು, ಅತಿಥೇಯರು ನೇಪಾಳವನ್ನು ಎದುರಿಸಲಿದ್ದಾರೆ. ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಸೆಪ್ಟೆಂಬರ್​ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿದೆ. ಭಾರತ ಮತ್ತು ನೇಪಾಳ ನಡುವಿನ ಪಂದ್ಯ ಸೆಪ್ಟೆಂಬರ್​ 4ರಂದು ಕ್ಯಾಂಡಿಯಲ್ಲಿ ನಡೆಯಲಿದೆ. ಇದನ್ನೂ ಓದಿ: VIDEO| ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಪ್ರಕರಣ; ಅಮಿತ್​ ಮಾಳವೀಯಾ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ ಈ ಬಾರಿಯ … Continue reading ಏಷ್ಯಾಕಪ್​ 2023 ವೇಳಾಪಟ್ಟಿ ಪ್ರಕಟ; ಸೆ.2ರಂದು ಭಾರತ-ಪಾಕ್​ ಹಣಾಹಣಿ