14.1 ಲಕ್ಷ ಕೋಟಿ ಡಾಲರ್ ಆರ್ಥಿಕ ನಷ್ಟ ಸಂಭವಿಸಲಿದೆ ಎಂದು ಎಚ್ಚರಿಸಿದ ಏಷ್ಯನ್ ಡೆವಲಪ್​ಮೆಂಟ್ ಬ್ಯಾಂಕ್

ನವದೆಹಲಿ: ಜಗತ್ತಿನಾದ್ಯಂತ ಭಾರಿ ತಲ್ಲಣ ಸೃಷ್ಟಿಸಿರುವ ಕರೊನಾ ವೈರಸ್‌ ದೇಶದ ಆರ್ಥಿಕತೆಯ ಮೇಲೆ ಭಾರಿ ಪರಿಣಾಮ ಬೀರಿದ್ದು, ಮುಂಬರುವ ದಿನಗಳಲ್ಲಿ ಜಗತ್ತಿನಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುವ ಸಾಧ್ಯತೆ ಇದೆ ಎಂದು ಏಷ್ಯನ್ ಡೆವಲಪ್‌ಮೆಂಟ್‌ ಬ್ಯಾಂಕ್ ಎಚ್ಚರಿಕೆ ನೀಡಿದೆ. ಅಮೆರಿಕ, ಯುರೋಪ್ ಮತ್ತು ಇತರ ಪ್ರಮುಖ ದೇಶಗಳ ಆರ್ಥಿಕತೆಯ ಮೇಲೆ ಭಾರಿ ಪೆಟ್ಟು ಬಿದ್ದಿರುವ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ 1 4.1 ಟ್ರಿಲಿಯನ್ ಡಾಲರ್‌ನಷ್ಟು (ಸುಮಾರು 300 ಲಕ್ಷ ಕೋಟಿ) ನಷ್ಟವಾಗಲಿದೆ ಎಂದಿರುವ ಬ್ಯಾಂಕ್, ಈ ಮೊತ್ತವು ಜಗತ್ತಿನ … Continue reading 14.1 ಲಕ್ಷ ಕೋಟಿ ಡಾಲರ್ ಆರ್ಥಿಕ ನಷ್ಟ ಸಂಭವಿಸಲಿದೆ ಎಂದು ಎಚ್ಚರಿಸಿದ ಏಷ್ಯನ್ ಡೆವಲಪ್​ಮೆಂಟ್ ಬ್ಯಾಂಕ್