ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳು ವಶ; ಮೂವರು ಅರೆಸ್ಟ್​​

ಅಸ್ಸಾಂ: ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳನ್ನು ರಾಜ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಜಪ್ತಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ರಹಸ್ಯ ಮಾಹಿತಿಯ ಆಧಾರದ ಮೇಲೆ ಸಿಆರ್‌ಪಿಎಫ್‌ನೊಂದಿಗೆ ಗೋಲ್‌ಪಾರಾ ಜಿಲ್ಲಾ ಪೊಲೀಸರ ತಂಡವು ವಿವಿಧ ಭಾಗಗಳಲ್ಲಿ ತಪಾಸಣೆಯನ್ನು ಸ್ಥಾಪಿಸಿತು.  ಪೈಕನ್ ಪ್ರದೇಶದಲ್ಲಿ ಎರಡು ವಾಹನಗಳನ್ನು ತಡೆದು ಶೋಧ ಮಾಡಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಬಲಗೈ ಬಂಟ ಅರೆಸ್ಟ್..! ‘ಖಚಿತ ಮಾಹಿತಿ ಆಧಾರದ ಮೇಲೆ ಪೈಕಾನ್ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವಾಹನವೊಂದರಲ್ಲಿ … Continue reading ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳು ವಶ; ಮೂವರು ಅರೆಸ್ಟ್​​