ಲೈಂಗಿಕ ದೌರ್ಜನ್ಯದ ಆರೋಪ; ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಹುಡುಕುತ್ತಾ ಬೆಂಗಳೂರಿಗೆ ಬಂದ ಅಸ್ಸಾಂ ಪೊಲೀಸರು!

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಅಸ್ಸಾಂ ಪೊಲೀಸರು ಹುಡುಕಿಕೊಂಡು ಬಂದಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್​ ಘಟಕದ ಅಧ್ಯಕ್ಷರಾಗಿರು ಶ್ರಿನಿವಾಸ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು ಯುವತಿಯೊಬ್ಬರು ಪ್ರಕರಣವನ್ನೂ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನು ಹುಡುಕಿಕೊಂಡು ಅಸ್ಸಾಂ ಪೊಲೀಸರು ಬಂದಿದ್ದಾರೆ. ದಾಖಲಾಗಿರವ ಪ್ರಕರಣದಲ್ಲಿ “ಸೆಕ್ಷನ್ 509 (ಮಹಿಳೆಯ ಗೌರವವನ್ನು ಅವಮಾನಿಸುವ ಉದ್ದೇಶದಿಂದ ಪದಗಳು, ಸನ್ನೆಗಳು ಅಥವಾ ಕೃತ್ಯಗಳನ್ನು ಬಳಸುವುದು), 294 (ಇತರರಿಗೆ ಕಿರಿಕಿರಿ ಉಂಟುಮಾಡುವ ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 341 (ತಪ್ಪಾದ ಸಂಯಮ), … Continue reading ಲೈಂಗಿಕ ದೌರ್ಜನ್ಯದ ಆರೋಪ; ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಹುಡುಕುತ್ತಾ ಬೆಂಗಳೂರಿಗೆ ಬಂದ ಅಸ್ಸಾಂ ಪೊಲೀಸರು!