More

  ವೆನ್ಲಾಕ್ ಸೆಕ್ಯೂರಿಟಿ ಗಾರ್ಡ್‌ನಿಂದ ಹಲ್ಲೆ

  ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್‌ಗಳ ದರ್ಪ ಮತ್ತೊಮ್ಮೆ ಪುನರಾವರ್ತನೆಯಾಗಿದ್ದು, ಭಾನುವಾರ ಆಸ್ಪತ್ರೆಗೆ ಆಗಮಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ನಿವಾಸಿ ಶುಭಕರ ಹಲ್ಲೆಗೆ ಒಳಗಾಗಿದ್ದು, ವೆನ್ಲಾಕ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಕೆಗ್ಗಪ್ಪ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾಗಿದೆ. ಈ ಹಿಂದೆಯೂ ವೆನ್ಲಾಕ್ ಮತ್ತು ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್‌ಗಳ ವರ್ತನೆ ವಿರುದ್ಧ ಸಾರ್ವಜನಿಕರು ದೂರು ನೀಡಿದ್ದರು.

  See also  ಕರಾವಳಿಯಲ್ಲೂ ಚಿರತೆ ನೆಲೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts