ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಯ ಪುಂಡಾಟ; ಕಾಂಡಿಮೆಂಟ್ಸ್ ಸ್ಟೋರ್​ ನಡೆಸುತ್ತಿದ್ದಾತನ ಮೇಲೆ ಹಲ್ಲೆ

ಬೆಂಗಳೂರು: ಗೃಹಸಚಿವರ ಕಠಿಣ ಕ್ರಮದ ಎಚ್ಚರಿಕೆಯ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಯ ಪುಂಡಾಟ ಮುಂದುವರಿದಿದ್ದು, ಸಣ್ಣಪುಟ್ಟ ಬೇಕರಿ-ಕಾಂಡಿಮೆಂಟ್ಸ್​-ಹೋಟೆಲ್​ಗಳನ್ನು ನಡೆಸುವವರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಕೆಲವು ದಿನಗಳ ಹಿಂದಷ್ಟೇ ಬೇಕರಿಯೊಂದರ ಮಾಲೀಕರ ಮೇಲೆ ಹಲ್ಲೆ ನಡೆದಿದ್ದು, ಇದೀಗ ಕಾಂಡಿಮೆಂಟ್ಸ್​ ಸ್ಟೋರ್ ನಡೆಸುತ್ತಿದ್ದವರ ಮೇಲೆ ಹಲ್ಲೆ ನಡೆದಿದೆ. ಯಲಹಂಕ ನ್ಯೂಟೌನ್​ನ ಬ್ರಹ್ಮಲಿಂಗೇಶ್ವರ ಕಾಂಡಿಮೆಂಟ್ಸ್​​ನಲ್ಲಿ ಈ ಘಟನೆ ನಡೆದಿದೆ. ಯಲಹಂಕ ನ್ಯೂಟೌನ್​ ನಿವಾಸಿ ಗಣೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಇದನ್ನೂ ಓದಿ:ಮತ್ತೆ ಮತ್ತೆ ಪತ್ತೆಯಾಗುತ್ತಿವೆ ಅಪರಿಚಿತ ಮಹಿಳೆಯರ ಶವ!; ಕಾಂಗ್ರೆಸ್​ … Continue reading ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಯ ಪುಂಡಾಟ; ಕಾಂಡಿಮೆಂಟ್ಸ್ ಸ್ಟೋರ್​ ನಡೆಸುತ್ತಿದ್ದಾತನ ಮೇಲೆ ಹಲ್ಲೆ