ಆರೋಗ್ಯ ಕೇಂದ್ರಕ್ಕೆ ನುಗ್ಗಿ ನರ್ಸ್​ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ಭೋಪಾಲ್​: ನರ್ಸ್ ಒಬ್ಬರ​ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ಛತ್ತೀಸ್​ಗಢದ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಓರ್ವ ಆರೋಪಿ 17 ವರ್ಷದ ಅಪ್ರಾಪ್ತ ಎಂದು ತಿಳಿದುಬಂದಿದೆ. ​ ನಾಲ್ವರು ಆರೋಪಿಗಳು ದುಷ್ಕೃತ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿರುವುದಲ್ಲದೆ, ಪೊಲೀಸರಿಗೆ ಮಾಹಿತಿ ನೀಡಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ಸಂತ್ರಸ್ತ ನರ್ಸ್​ ದೂರು ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ … Continue reading ಆರೋಗ್ಯ ಕೇಂದ್ರಕ್ಕೆ ನುಗ್ಗಿ ನರ್ಸ್​ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ