ಬೆಳ್ಳಂಬೆಳಗ್ಗೆ ಬಸ್​ಗೆ ಕಾಯುತ್ತಿದ್ದ ಯುವತಿ ಬಳಿ ಬಂದ ಆಟೋ ಚಾಲಕ: ಮಾತು ನಂಬಿದವಳಿಗೆ ಕಾದಿತ್ತು ಶಾಕ್!​

ಬೆಂಗಳೂರು: ಆಟೋ ಹತ್ತಿದ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿಯ ನಿವಾಸಿ ಮುಬಾರಕ್ (28) ಬಂಧಿತ. ಮಾಗಡಿ ರಸ್ತೆಯ ನಿವಾಸಿ 18 ವರ್ಷದ ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಯುವತಿ ನಗರದ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯಾಗಿದ್ದು, ಬಿಡುವಿನ ಸಮಯದಲ್ಲಿ ವಿವಾಹ ಸಮಾರಂಭದಲ್ಲಿ ಸ್ವಾಗತಕಾರಿಣಿ (ಹೋಸ್ಟಿಂಗ್/ವೆಲ್ಕಮಿಂಗ್) ಕೆಲಸ ಮಾಡಿಕೊಂಡಿದ್ದಳು. ಡಿ.10ರಂದು ಹೆಗಡೆನಗರದಲ್ಲಿ ವಿವಾಹ ಸಮಾರಂಭವೊಂದಕ್ಕೆ ಬರುವಂತೆ ಪರಿಚಿತರು ಕರೆ ಮಾಡಿ ಯುವತಿಯನ್ನು ಆಹ್ವಾನಿಸಿದ್ದರು. … Continue reading ಬೆಳ್ಳಂಬೆಳಗ್ಗೆ ಬಸ್​ಗೆ ಕಾಯುತ್ತಿದ್ದ ಯುವತಿ ಬಳಿ ಬಂದ ಆಟೋ ಚಾಲಕ: ಮಾತು ನಂಬಿದವಳಿಗೆ ಕಾದಿತ್ತು ಶಾಕ್!​