ಪಂಚರಾಜ್ಯ ಚುನಾವಣೆ| ಎಬಿಪಿ-ಸಿ ವೋಟರ್ ಸಮೀಕ್ಷೆ ಪ್ರಕಟ; ಕಾಂಗ್ರೆಸ್​ಗೆ ಬಂಪರ್

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನವಾಣೆ ಘೊಷಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, 2024ರ ಲೋಕಸಭೆ ಚುನಾವಣೆಗೆ ಇದು ಸೆಮಿಫೈನಲ್​ ಎಂದು ಪರಿಗಣಿಸಲಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಕ್ಕೆ ನಿರ್ಣಾಯಕ ಎನ್ನಿಸಿರುವ ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ಸಿ-ವೋಟರ್​ ಸಮೀಕ್ಷೆ ಹೊರಬಿದ್ದಿದ್ದು, ಐದು ರಾಜ್ಯಗಳ ಪೈಕಿ ಕಾಂಗ್ರೆಸ್​ ಮೂರರಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ರಾಜಸ್ಥಾನದಲ್ಲಿ ಬಿಜೆಪಿ ಹಾಗೂ ಮಿಜೋರಾಂನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಮಿಜೋರಾಂ: 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಯಲ್ಲಿ ಈ … Continue reading ಪಂಚರಾಜ್ಯ ಚುನಾವಣೆ| ಎಬಿಪಿ-ಸಿ ವೋಟರ್ ಸಮೀಕ್ಷೆ ಪ್ರಕಟ; ಕಾಂಗ್ರೆಸ್​ಗೆ ಬಂಪರ್