3 ದಿನಕ್ಕೆ ಅಧಿವೇಶನ ಮೊಟಕು? ಸಿಎಂ ವಿರುದ್ಧ ಪ್ರತಿಪಕ್ಷಗಳು ಗರಂ

ಬೆಂಗಳೂರು: ಮಳೆಗಾಲದ ಅಧಿವೇಶನ ಇಂದು(ಸೋಮವಾರ) ಆರಂಭವಾಗಿದ್ದು, ಕರೊನಾ ಸೋಂಕಿನ ಭೀತಿಯಲ್ಲಿ 3 ಅಥವಾ 4 ದಿನಕ್ಕೆ ಕಲಾಪ ಮೊಟಕುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಆದರೆ ಕಾಂಗ್ರೆಸ್​ ಮತ್ತು ಜೆಡಿಎಸ್​ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಈ ಕುರಿತು ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರ ಬಳಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೋವಿಡ್​ ಕಾರಣಕ್ಕೆ 50ರಿಂದ 60 ಶಾಸಕರು ಸದನಕ್ಕೆ ಬರುತ್ತಿಲ್ಲ. ಬಹುತೇಕ ಶಾಸಕರು ಹಾಗೂ ಸಚಿವರು ಕಲಾಪ ಮೊಟುಕುಗೊಳಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಬೇಗ ಮುಗಿಸುವ ಬಗ್ಗೆ ವಿಪಕ್ಷ ನಾಯಕರನ್ನು … Continue reading 3 ದಿನಕ್ಕೆ ಅಧಿವೇಶನ ಮೊಟಕು? ಸಿಎಂ ವಿರುದ್ಧ ಪ್ರತಿಪಕ್ಷಗಳು ಗರಂ