ರಶ್ಮಿಕಾ-ವಿಜಯ್ ಮದುವೆಯಾದರೆ ದೂರವಾಗುವುದು ಖಚಿತ; ಶಾಕಿಂಗ್​ ಹೇಳಿಕೆ ಕೊಟ್ಟ ಸೆಲೆಬ್ರಿಟಿ ಸ್ವಾಮೀಜಿ

ಹೈದರಾವಾದ್: ನಟ ವಿಜಯ್​ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ವಿಚಾರ ಇತ್ತೀಚಿನ ದಿನಗಳಲ್ಲಿ ತುಸು ಜೋರಾಗಿಯೇ ಕೇಳಿ ಬರುತ್ತಿದ್ದು, ಈ ಇಬ್ಬರು ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದಾರೆ ಎಂಬ ಮಾತು ಸಹ ಆಗಿಂದಾಗೆ ಕೇಳಿ ಬರುತ್ತಿರುತ್ತವೆ. ಆದರೆ, ಈ ಇಬ್ಬರು ನಾವಿಬ್ಬರು ಬರಿ ಫ್ರೆಂಡ್ಸ್​ ಅಷ್ಟೇ ಎಂದು ಹೇಳುವ ಮೂಲಕ ತಮ್ಮ ಬಗೆಗಿನ ಸುದ್ದಿಗಳನ್ನು ಅಲ್ಲಗಳೆಯುತ್ತಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಸೆಲೆಬ್ರಿಟಿ ಜ್ಯೋತಿಷಿ ಎಂದೇ ಖ್ಯಾತಿ ಪಡೆದಿರುವಂತಹ ವೇಣು ಸ್ವಾಮಿ ಇದೀಗ ರಶ್ಮಿಕಾ ಹಾಗೂ … Continue reading ರಶ್ಮಿಕಾ-ವಿಜಯ್ ಮದುವೆಯಾದರೆ ದೂರವಾಗುವುದು ಖಚಿತ; ಶಾಕಿಂಗ್​ ಹೇಳಿಕೆ ಕೊಟ್ಟ ಸೆಲೆಬ್ರಿಟಿ ಸ್ವಾಮೀಜಿ