ಜ್ಯೋತಿಷ್ಯದ ಪ್ರಕಾರ, ಈ ದಿನ ಸೂರ್ಯ ಮತ್ತು ಚಂದ್ರರು ತಮ್ಮ ಉತ್ತುಂಗದಲ್ಲಿ ಇರುತ್ತಾರೆ. ಇದರ ಪರಿಣಾಮವಾಗಿ ಕೆಲವೊಂದು ರಾಶಿಚಕ್ರಗಳಿಗೆ ಈ ದಿನ ಪ್ರಗತಿ, ಆರ್ಥಿಕ ಲಾಭ ಮತ್ತು ಸಂತೋಷವನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಹಾಗಿದ್ದರೆ ಈ ಶುಭದಿನದಂದು ಯಾವ ರಾಶಿಯವರು ಪ್ರಯೋಜನ ಪಡೆಯುತ್ತಾರೆ ಎಂದು ನೋಡೋಣ ಬನ್ನಿ...