ವಾಸ್ತವವಾಗಿ, ಸೂರ್ಯನು ಆರೋಗ್ಯ, ಆತ್ಮವಿಶ್ವಾಸ ಮತ್ತು ಸ್ಥಾನ ಸ್ಥಾಪನೆಯ ಸಂಕೇತ ಎಂದು ಕರೆಯಲಾಗುತ್ತದೆ. ಜೊತೆಗೆ ಗುರುವನ್ನು ಅದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ. ಈ ಎರಡು ಗ್ರಹಗಳು ಒಟ್ಟಿಗೆ ಕೆಲಸ ಮಾಡಲು ಪ್ರಾರಂಭಿಸಿದಾಗ ಈ ರಾಶಿಯವರಿಗೆ ಉತ್ತಮ ಪ್ರಯೋಜನಗಳನ್ನು ನೀಡುತ್ತಾನೆ ಎನ್ನಲಾಗುತ್ತದೆ. ಹಾಗಿದ್ದರೆ, ಆ ರಾಶಿಯವರು ಯಾರು ಎಂದು ನೋಡೋಣ ಬನ್ನಿ..