

ಮೇಷ: ಅಧ್ಯಯನಶೀಲರಿಗೆ ಆಹ್ಲಾದದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ಶುಭಸಂಖ್ಯೆ: 4
ವೃಷಭ: ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಗೊಂದಲ. ಕಲಾವಿದರಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ. ಶುಭಸಂಖ್ಯೆ: 7
ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಶುಭಸಂಖ್ಯೆ: 1
ಕಟಕ: ಪ್ರಯಾಣ ಸಂಭವ. ಧಾರ್ವಿುಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಶುಭ ಕಾರ್ಯದ ವಾತಾವರಣ. ಶುಭಸಂಖ್ಯೆ: 5
ಸಿಂಹ: ಆಸ್ತಿ ವಿಚಾರದಲ್ಲಿ ಮನಸ್ತಾಪ. ಪಾಲುದಾರಿಕೆಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ಧಾರ್ವಿುಕ ಚಟುವಟಿಕೆಯಲ್ಲಿ ಸಮಾಧಾನ. ಶುಭಸಂಖ್ಯೆ: 6
ಕನ್ಯಾ: ವ್ಯವಹಾರದಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಪತಿಯ ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 3
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಶುಭಸಂಖ್ಯೆ: 9
ವೃಶ್ಚಿಕ: ಭೂಮಿ, ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 4
ಧನಸ್ಸು: ಉದ್ಯೋಗದಲ್ಲಿ ಬದಲಾವಣೆ. ಔಷಧ ಮಾರಾಟಗಾರರಿಗೆ ಒತ್ತಡ. ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ವಿಶೇಷ ಲಾಭ ಸಿಗಲಿದೆ. ಶುಭಸಂಖ್ಯೆ:1
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನ ವ್ಯಯ. ಶುಭಸಂಖ್ಯೆ: 3
ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸಿಗಲಿದೆ. ಮಿತ್ರರಿಂದ ಸಹಕಾರ. ಶುಭಸಂಖ್ಯೆ: 7
ಮೀನ: ಧನಾರ್ಜನೆಗೆ ಹೇರಳ ಅವಕಾಶ. ದೀರ್ಘಪ್ರಯಾಣ ಸಂಭವ. ಕೆಲಸದಲ್ಲಿ ಅಡಚಣೆ. ರಾಜಕಾರಣಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಶುಭಸಂಖ್ಯೆ: 1