ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಹಣಕಾಸಿನ ಪರಿಸ್ಥಿತಿಯು ಸುಧಾರಿಸಲಿದೆ

ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಹಣಕಾಸಿನ ಪರಿಸ್ಥಿತಿಯು ಸುಧಾರಿಸಲಿದೆ
Published on: 

ಮೇಷ: ಸ್ವಂತ ವ್ಯಾಪಾರದಲ್ಲಿ ಬದಲಾವಣೆ ಮಾಡಬೇಕಾಗುವುದು. ಅನವಶ್ಯಕ ಓಡಾಟ. ಬೇಕರಿ ಉದ್ಯಮದಲ್ಲಿ ಅಭಿವೃದ್ಧಿಯಾಗಲಿದೆ. ಶುಭಸಂಖ್ಯೆ: 9

ವೃಷಭ: ಆಸ್ತಿ ಹಂಚಿಕೆಯಲ್ಲಿ ಗೊಂದಲ. ದಾಂಪತ್ಯ ಜೀವನದಲ್ಲಿ ಏರಿಳಿತ ಉಂಟಾದೀತು. ಹಣಕಾಸಿನ ಪರಿಸ್ಥಿತಿಯು ಸುಧಾರಿಸಲಿದೆ. ಶುಭಸಂಖ್ಯೆ:2

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಜಯ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಮಸ್ಯೆ ಎದುರಾಗಲಿದೆ. ಹಿರಿಯ ಅಧಿಕಾರಿಗಳಿಂದ ಬೆಂಬಲ. ಶುಭಸಂಖ್ಯೆ:6

ಕಟಕ: ಮನೆ ನವೀಕರಿಸುವ ಯೋಜನೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಆತಂಕದಲ್ಲೂ ಜಯ. ಸಂಗೀತಗಾರರಿಗೆ ಅವಕಾಶ ಲಭ್ಯ. ಶುಭಸಂಖ್ಯೆ: 9

ಸಿಂಹ: ಸಹೋದರರೊಂದಿಗೆ ದೂರ ಪ್ರಯಾಣ ಮಾಡುವಿರಿ. ಕೃಷಿ ಕೆಲಸಗಳಲ್ಲಿ ಮಂದಗತಿ. ಸೇವಾ ವಲಯದ ಉದ್ಯೋಗಿಗಳಿಗೆ ಬಡ್ತಿ. ಶುಭಸಂಖ್ಯೆ: 4

ಕನ್ಯಾ: ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಹಣ ಗಳಿಕೆ. ಆನ್​ಲೈನ್ ವ್ಯವಹಾರದಲ್ಲಿ ಲಾಭ. ಹವ್ಯಾಸಿ ಕಲಾವಿದರಿಗೆ ವಿಶೇಷ ಅವಕಾಶ. ಶುಭಸಂಖ್ಯೆ: 7

ತುಲಾ: ಉಸಿರಾಟದಲ್ಲಿ ತೊಂದರೆ ನಿವಾರಣೆ. ಗೃಹ ಮಾರಾಟಗಾರರಿಗೆ ಆದಾಯ. ವಿದ್ಯುತ್ ಸ್ಥಾವರದ ಕಾರ್ವಿುಕರು ಎಚ್ಚರದಿಂದಿರಿ. ಶುಭಸಂಖ್ಯೆ:1

ವೃಶ್ಚಿಕ: ಮಾಡುವ ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ಗಂಟಲಿನ ಸಮಸ್ಯೆ ಕಾಡಲಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಗತಿ. ಶುಭಸಂಖ್ಯೆ: 5

ಧನಸ್ಸು: ಸೋದರಿಯ ಸಹಕಾರದಿಂದ ಸಾಲ ತೀರಿಸುವಿರಿ. ಬೇಸಾಯ ಕ್ಷೇತ್ರದಲ್ಲಿ ನೀವು ಮಾಡಿರುವ ಸಾಧನೆಗೆ ಸರ್ಕಾರದಿಂದ ಸನ್ಮಾನ. ಶುಭಸಂಖ್ಯೆ: 3

ಮಕರ: ಆಭರಣ ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ಆರಕ್ಷಕ ವರ್ಗದವರಿಗೆ ನಿರಾಸೆ ಕಾಡಲಿದೆ. ಸಣ್ಣ ಕೈಗಾರಿಕೆ ಸ್ಥಾಪನೆಗೆ ಇಂದು ಸುಸಮಯ. ಶುಭಸಂಖ್ಯೆ: 7

ಕುಂಭ: ಉನ್ನತ ವಿದ್ಯಾರ್ಜನೆಯಲ್ಲಿ ಆಸಕ್ತಿ ತಾಳುವಿರಿ. ಧಾರ್ವಿುಕ ಕ್ಷೇತ್ರಗಳಿಗೆ ಭೇಟಿ ಕೊಡುವ ಸಾಧ್ಯತೆ. ಸ್ವಯಂ ಉದ್ಯೋಗಸ್ಥರಿಗೆ ಶುಭ. ಶುಭಸಂಖ್ಯೆ: 8

ಮೀನ: ಚಿಕಿತ್ಸೆಯಿಂದ ದೀರ್ಘಕಾಲದ ನೋವು ಶಮನ. ಕುಶಲಕರ್ವಿುಗಳಿಗೆ ಬೇಡಿಕೆ. ಕೇಂದ್ರ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ವರ್ಗ. ಶುಭಸಂಖ್ಯೆ: 2