_1787076689567.webp?w=480&auto=format%2Ccompress&fit=max)
_1787076689567.webp?w=480&auto=format%2Ccompress&fit=max)
ಮೇಷ: ಮಾಡುವ ವ್ಯವಹಾರಗಳಲ್ಲಿ ಯಶಸ್ಸು ಲಭಿಸಿದ ತೃಪ್ತಿ. ದಾಂಪತ್ಯ ಸಮಸ್ಯೆಗೆ ಪರಿಹಾರಕ್ಕೆ ಜವಾಬ್ದಾರಿಯುತ ನಡೆ ಅಗತ್ಯ. ಶುಭಸಂಖ್ಯೆ: 5
ವೃಷಭ: ಹಳೆಯ ಮಿತ್ರರ ಸಮಾಗಮದಿಂದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಸೀರೆ ವ್ಯಾಪಾರದಲ್ಲಿ ಕೈತುಂಬ ವರಮಾನ. ಶುಭಸಂಖ್ಯೆ:1
ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಶುಭಸಂಖ್ಯೆ: 8
ಕಟಕ: ದೂರ ಪ್ರಯಾಣ ಸಂಭವ. ಧಾರ್ವಿುಕ ವಿಚಾರಗಳಲ್ಲಿ ತಲ್ಲೀನರಾಗುವಿರಿ. ಸಾಂಸಾರಿಕ ಸುಖವೃದ್ಧಿ. ಸ್ವಪ್ರಯತ್ನದ ಧನಾರ್ಜನೆ. ಶುಭಸಂಖ್ಯೆ: 3
ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆಯಿದೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ರಿಯಲ್ ಎಸ್ಟೇಟ್ನಲ್ಲಿ ನಿರೀಕ್ಷಿತ ಧನಾರ್ಜನೆ. ಶುಭಸಂಖ್ಯೆ: 2
ಕನ್ಯಾ: ಧಾರ್ವಿುಕ ವಿಚಾರಗಳಲ್ಲಿ ನಿಮ್ಮ ಅಭಿಪ್ರಾಯಕ್ಕೆ ಪುರಸ್ಕಾರ ದೊರೆಯಲಿದೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ.ಶುಭಸಂಖ್ಯೆ: 8
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಶುಭಸಂಖ್ಯೆ: 4
ವೃಶ್ಚಿಕ: ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ನಿಮ್ಮ ಕಾರ್ಯ ಸಾಧಿಸಿಕೊಳ್ಳಿ. ಕಚೇರಿಯಲ್ಲಿ ಮಾತನಾಡುವಾಗ ದಾಕ್ಷಿಣ್ಯ ಬೇಡ. ಶುಭಸಂಖ್ಯೆ: 2
ಧನಸ್ಸು: ಸ್ವಂತ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಮಹಿಳೆಯರಿಗೆ ಆರೋಗ್ಯ ವೃದ್ಧಿ. ಶುಭಸಂಖ್ಯೆ: 7
ಮಕರ: ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಶುಭಸಂಖ್ಯೆ: 9
ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದ ಸಹಕಾರ. ಶುಭಸಂಖ್ಯೆ: 4
ಮೀನ: ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ ಇರಲಿದೆ. ಉದ್ಯೋಗ ನಿಮಿತ್ತ ದೀರ್ಘ ಪ್ರಯಾಣ ಸಂಭವ. ಉದ್ಯೋಗದಲ್ಲಿ ಅಡಚಣೆ. ಶುಭಸಂಖ್ಯೆ: 6