ಬೆಂಗಳೂರು: ಜ್ಯೋತಿಷ್ಯದ(Zodiac Signs) ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ ಎಂಬುದು ಅವನ ಭವಿಷ್ಯದ ಜೀವನ, ವ್ಯಕ್ತಿತ್ವದ ಗುಣ ಲಕ್ಷಣಗಳು, ಆರ್ಥಿಕ ಪರಿಸ್ಥಿತಿ ಮತ್ತು ಆತನ ಸಕಾರಾತ್ಮಕ ಹಾಗೂ ನಕಾರಾತ್ಮಕ ಗುಣಗಳ ಮೇಲೆ ಪ್ರಮುಖ ಪ್ರಭಾವ ಬೀರುತ್ತದೆ ಎಂದು ಅನಾದಿ ಕಾಲದಿಂದಲೂ ನಂಬಲಾಗಿದೆ. ಈ ಕಾರಣಕ್ಕೆ ಹುಟ್ಟಿದ ತಕ್ಷಣ ಸಮಯವನ್ನು ನೋಡಲಾಗುತ್ತದೆ.