ರಾಹು ಸಂಗಮ; ದಿಕ್ಕು ಬದಲಿಸಲಿದ್ದಾನೆ ಅಂಗಾರಕ! ಮುಂದಿನ ದಿನಗಳಲ್ಲಿ ಈ ರಾಶಿಗಳ ಭವಿಷ್ಯವೇನು? Astrology

Astrology ಸಾಂದರ್ಭಿಕ ಚಿತ್ರ
Astrology ಸಾಂದರ್ಭಿಕ ಚಿತ್ರ
Published on
Astrology: ಜ್ಯೋತಿಷ್ಯದ ಪ್ರಕಾರ ಗ್ರಹಗಳು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಚಲಿಸುವುದು ಕೇವಲ ಖಗೋಳ ಘಟನೆಯಲ್ಲ, ಅದು ವ್ಯಕ್ತಿಯ ಜೀವನ ಮತ್ತು ಸುತ್ತಮುತ್ತಲಿನ ಸನ್ನಿವೇಶಗಳ ಮೇಲು ಪರಿಣಾಮ ಬೀರುತ್ತದೆ ಎಂದು ತೋರಿಸುತ್ತದೆ. ಇದು ವಾಸ್ತವವಾಗಿ, ಫೆಬ್ರವರಿ ಅಂತ್ಯದ ವೇಳೆಗೆ ಮಂಗಳ ಗ್ರಹವು ಕುಂಭ ರಾಶಿಗೆ ಪ್ರವೇಶಿಸುತ್ತಾನೆ.
ಮಂಗಳ ಮತ್ತು ರಾಹುವಿನ ಈ ಅಪರೂಪದ ಸಂಯೋಗವು ಕೆಲವೊಂದು ರಾಶಿಗಳ ಮೇಲೆ ಪರಿಣಾಮ ಬೀರುವುದರಿಂದ, ಕೆಲವು ರಾಶಿ ಚಕ್ರಗಳಿಗೆ ಆರ್ಥಿಕ ನಷ್ಟ, ಮಾನಸಿಕ ಒತ್ತಡ, ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಉಂಟುಮಾಡಬಹುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಆದಷ್ಟು ಜಾಗರೂಕರಾಗಿರುವುದು ಬಹಳ ಒಳ್ಳೆಯದು. ಹಾಗಿದ್ದರೆ, ಆ ರಾಶಿಯವರು ಯಾರು ಎಂದು ನೋಡೋಣ ಬನ್ನಿ...

ಸಿಂಹ ರಾಶಿ

ಈ ಗ್ರಹದ ಸಂಯೋಗವು ಸಿಂಹ ರಾಶಿಯವರಿಗೆ ಸ್ವಲ್ಪ ಅನುಕೂಲಕರ ಎಂದು ಕರೆಯಲಾಗುತ್ತದೆ. ಇದರಿಂದ ಹಠಾತ್​ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸುವುದು ಮುಖ್ಯವಾಗಿರುತ್ತದೆ. ಈ ಸಮಯದಲ್ಲಿ ಹೊಸ ಉದ್ಯಮ ಪ್ರಾರಂಭಿಸುವವರಿಗೆ ಸ್ವಲ್ಪ ಜಾಗರೂಕತೆ ವಹಿಸುವುದು ಒಳ್ಳೆಯದು.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ, ರಾಹು ಮತ್ತು ಮಂಗಳನ ಸಂಯೋಗವು ಆರೋಗ್ಯಯನ್ನು ಹೆಚ್ಚಿಸುತ್ತದೆ. ಈ ಸಂಯೋಗವು ನಿಮ್ಮನ್ನು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚೇತರಿಸಿಕೊಳ್ಳುವಂತೆ ಮಾಡುತ್ತದೆ. ನ್ಯಾಯಾಲಯ ಅಥವಾ ಕಾನೂನು ವಿಷಯಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ. ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಆದಷ್ಟು ಎಚ್ಚರಿಕೆ ವಹಿಸಿರಿ.

ಮೀನ ರಾಶಿ

ಮೀನ ರಾಶಿಯವರಿಗೆ ಈ ಸಮಯ ಸ್ವಲ್ಪ ಸವಾಲಿನದ್ದಾಗಿರುತ್ತದೆ. ನಿಮ್ಮ ರಾಶಿಯಿಂದ ಹನ್ನೆರಡನೇ ಮನೆಯಲ್ಲಿ ಅಂಗಾರಕ ಯೋಗವು ರೂಪುಗೊಂಡಿದ್ದು, ನಿಮ್ಮನ್ನು ಹಠಾತ್ ಆಗಿ ಹಣದ ವ್ಯವಹಾರದಲ್ಲಿ ಹೆಚ್ಚಳ ಉಂಟು ಮಾಡುತ್ತದೆ. ಈ ಸಮಯದಲ್ಲಿ ನೀವು ಆರೋಪಗಳು, ವಿವಾದಗಳು ಅಥವಾ ಕಾನೂನು ತೊಡಕುಗಳನ್ನು ಸಹ ಎದುರಿಸಬೇಕಾಗುತ್ತದೆ. ಕೆಲಸದಲ್ಲಿ ಒತ್ತಡ ಅಥವಾ ಅಸ್ವಸ್ಥತೆಯನ್ನು ಅನುಭವಿಸಬಹುದು (ಏಜೆನ್ಸೀಸ್​).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net