ಜ್ಯೋತಿಷ್ಯದ ಪ್ರಕಾರ, ವ್ಯಕ್ತಿಯ ಜನ್ಮ ರಾಶಿ ಮತ್ತು ನಕ್ಷತ್ರ ಚಿಹ್ನೆಯು ಆತನ ಭವಿಷ್ಯದ ಜೀವನ, ಆರ್ಥಿಕ ಪರಿಸ್ಥಿತಿ, ಪ್ರೇಮ ಜೀವನ, ವಿಶೇಷ ವ್ಯಕ್ತಿತ್ವಗಳು ಮತ್ತು ಆತನ ಸಕಾರಾತ್ಮಕ ಹಾಗೂ ನಕಾರಾತ್ಮಕ ಗುಣಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಅನೇಕ ಮಂದಿ ಜ್ಯೋತಿಷ್ಯವನ್ನು ಇಂದಿಗೂ ನಂಬುತ್ತಾರೆ.