Vastu Tips: ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಬೇಕು, ಆರ್ಥಿಕ ತೊಂದರೆಗಳು ದೂರಾಗಿ ನೆಮ್ಮದಿಯ ಜೀವನ ನಮ್ಮದಾಗಬೇಕು ಎಂದು ಬಯಸುತ್ತಾರೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ವಾಸ್ತು ದೋಷಗಳಿದ್ದರೆ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಮತ್ತು ಆರ್ಥಿಕ ಪ್ರಗತಿ ಕುಂಠಿತವಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ರಾತ್ರಿ ಮಲಗುವ ಮುನ್ನ ನಾವು ತೆಗೆದುಕೊಳ್ಳುವ ಕೆಲವು ಅತ್ಯಂತ ಸರಳ ಹಾಗೂ ಸುಲಭವಾದ ಕ್ರಮಗಳು ಮನೆಯ ವಾಸ್ತು ದೋಷಗಳನ್ನು ನಿವಾರಿಸಿ, ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರವಾಗಲು ನೆರವಾಗುತ್ತವೆ. ಅಂತಹ ಕೆಲವು ಪ್ರಮುಖ ವಾಸ್ತು ಪರಿಹಾರಗಳು ಇಲ್ಲಿವೆ.